ಕರ್ನಾಟಕ

karnataka

ETV Bharat / videos

ಬ್ಯಾಂಕ್​ ಬಂದ್​ಗೆ ಹಾವೇರಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತ - ಹಾವೇರಿ ಲೆಟೆಸ್ಟ್ ನ್ಯೂಸ್

By

Published : Jan 31, 2020, 5:12 PM IST

ಹಾವೇರಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರ ಸಂಘ ಕರೆ ನೀಡಿರುವ ಬಂದ್‌ಗೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸರ್ಕಾರಿ ಸ್ವಾಮ್ಯದ ಬಹುತೇಕ ಬ್ಯಾಂಕ್​ಗಳು ಮುಚ್ಚಿವೆ. ಬ್ಯಾಂಕ್‌ಗಳು ಮುಚ್ಚಿರುವುದರಿಂದ ಗ್ರಾಹಕರು ಎಟಿಎಂ ಕೇಂದ್ರಗಳಲ್ಲಿ ತಮ್ಮ ವಹಿವಾಟು ನಡೆಸುತ್ತಿರುವ ದೃಶ್ಯಗಳು ಸಾಮಾನ್ಯವಾಗಿತ್ತು. ಇನ್ನು ಖಾಸಗಿ ಬ್ಯಾಂಕ್‌ಗಳು ಮತ್ತು ಫೈನಾನ್ಸ್​ಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದು, ಬ್ಯಾಂಕ್ ಬಂದ್ ನಾಳೆಯೂ ಮುಂದುವರೆಯಲಿದೆ.

ABOUT THE AUTHOR

...view details