ಕರ್ನಾಟಕ

karnataka

ETV Bharat / videos

ರೈಲ್ವೆ ನಿಲ್ದಾಣಕ್ಕೆ ಹೊಸ ಟಚ್‌ ಕೊಟ್ಟ ಅಧಿಕಾರಿಗಳು...'ಐ ಲವ್‌ ಹುಬ್ಬಳ್ಳಿ' ಕಾನ್ಸೆಪ್ಟ್ ಏನ್​ ಗೊತ್ತೇ!? - I love Hubballi concept,

By

Published : Jan 22, 2020, 4:33 PM IST

ಹುಬ್ಬಳ್ಳಿಯ ನೈಋತ್ಯ ರೈಲ್ವೆ ಇಲಾಖೆ ಒಂದಿಲ್ಲೊಂದು ಹೊಸ ಯೋಜನೆಗಳನ್ನು ಜಾರಿಗೆ ತಂದು ಪ್ರಯಾಣಿಕರನ್ನು ಆಕರ್ಷಿಸಲು ಪ್ರಯತ್ನಿಸುತ್ತಲೇ ಇದೆ. ಹಿಂದೆ ಪ್ಲಾಸ್ಟಿಕ್ ಬ್ಯಾನ್ ಮಾಡಿದ್ದ ಇಲಾಖೆ, ಇದೀಗ ಮತ್ತೊಂದು ಹೊಸ ಯೋಜನೆ ಜಾರಿ ಮಾಡಿ ರೈಲ್ವೆ ನಿಲ್ದಾಣಕ್ಕೆ ಹೊಸ ಲುಕ್ ನೀಡಿದೆ. ಈ ಕುರಿತ ಒಂದು ವರದಿ ಇಲ್ಲಿದೆ...

ABOUT THE AUTHOR

...view details