ತಿಂಗಳೂಳಗೆ ಯಶಸ್ವಿನಿ ಯೋಜನೆ ಮತ್ತೆ ಜಾರಿ... ಯಡಿಯೂರಪ್ಪ ಘೋಷಣೆ - ಯಶಸ್ವಿನಿ ಯೋಜನೆ ಮತ್ತೆ ಜಾರಿ ಮಾಡಿದ ಸಿಎಂ
ತುಮಕೂರು: ಇನ್ನೊಂದು ತಿಂಗಳೊಳಗಾಗಿ ಯಶಸ್ವಿನಿ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ತುಮಕೂರಿನಲ್ಲಿ ನಡೆದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ತಿಪಟೂರು ತಾಲೂಕಿನಲ್ಲಿ ತೋಟಗಾರಿಕೆ ಕಾಲೇಜು ಮಂಜೂರು ಮಾಡುವುದಾಗಿ ಘೋಷಿಸಿದರು.