ಕರ್ನಾಟಕ

karnataka

ETV Bharat / videos

ಮಹಿಳಾ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗದೆ ಅವರ ಅಭಿವೃದ್ಧಿಗೆ ಸಹಕರಿಸಿ: ನಟಿ ಶುಭಾ ಪೂಂಜಾ - ಮಹಿಳಾ ದಿನಾಚರಣೆ ಶುಭಾಶಯ ಕೋರಿದ ನಟಿ ಶುಭಾ ಪೂಂಜಾ

By

Published : Mar 7, 2020, 9:12 PM IST

ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಕೆಲಸ ಮಾಡುತ್ತಿದ್ದು, ಅದರಂತೆ ಸಿನಿಮಾ ನಿರ್ಮಾಣ, ನಿರ್ದೇಶನದಲ್ಲೂ ಸೈ ಎನ್ನಿಸಿಕೊಂಡಿದ್ದಾರೆ. ಮಹಿಳಾ ದಿನಾಚರಣೆ ಎನ್ನುವುದು ಕೇವಲ ಒಂದು ದಿನ ಆಚರಣೆ ಮಾಡುವುದಲ್ಲ. ಬದಲಾಗಿ ಪ್ರತಿದಿನ ಮಹಿಳೆಯ ಅಭಿವೃದ್ಧಿಗಾಗಿ ಸಹಾಯ ಮಾಡಬೇಕು ಎಂದು ನಟಿ ಶುಭಾ ಪೂಂಜಾ ಅಭಿಪ್ರಾಯ ವ್ಯಕ್ತಪಡಿಸಿದರು.

ABOUT THE AUTHOR

...view details