ಕರ್ನಾಟಕ

karnataka

ETV Bharat / videos

ಶಿವಮೊಗ್ಗದಲ್ಲಿ ರಾಜ್ಯ ಮಟ್ಟದ ಯುವಜನೋತ್ಸವ ಸ್ಪರ್ಧೆ...ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನಿರಾಸೆ, ಕಾರಣ? - ಯುವಜನೋತ್ಸವ ಸ್ಪರ್ಧೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನಿರಾಸೆ

By

Published : Jan 5, 2020, 11:12 AM IST

ಶಿವಮೊಗ್ಗದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೇನು ಕಡಿಮೆ ಇರಲಿಲ್ಲ. ಆದ್ರೆ ಆ ಪ್ರತಿಭೆ ಗುರುತಿಸಿ, ಸಿಳ್ಳೆ, ಚಪ್ಪಾಳೆ ಮೂಲಕ ಹುರುದುಂಬಿಸಬೇಕಾದ ಪ್ರೇಕ್ಷಕರೇ ಇರಲಿಲ್ಲ.

ABOUT THE AUTHOR

...view details