ಕರ್ನಾಟಕ

karnataka

ETV Bharat / videos

'ಪದ್ಮಶ್ರೀ' ಪ್ರಶಸ್ತಿ ಸ್ವೀಕರಿಸಿದ ಚಿನ್ನದ ಹುಡುಗ ನೀರಜ್ ಚೋಪ್ರಾ: ವಿಡಿಯೋ - ಚಿನ್ನದ ಹುಡುಗ ನೀರಜ್ ಚೋಪ್ರಾ ಪದ್ಮಶ್ರೀ

By

Published : Mar 28, 2022, 5:51 PM IST

Updated : Feb 3, 2023, 8:21 PM IST

ಟೋಕಿಯೋ ಒಲಿಂಪಿಕ್​​​ನಲ್ಲಿ 87.58 ಮೀಟರ್ ದೂರ ಜಾವೆಲಿನ್​ ಎಸೆಯುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಕ್ಕಿರುವ ನೀರಜ್​ ಚೋಪ್ರಾ ಇಂದು ದೇಶದ 3ನೇ ಅತ್ಯುತ್ತಮ ನಾಗರಿಕ ಪ್ರಶಸ್ತಿ ಪದ್ಮಶ್ರೀ ಸ್ವೀಕಾರ ಮಾಡಿದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್​ ಅವರು ದೇಶದ ಹೆಮ್ಮೆಯ ಕ್ರೀಡಾಪಟುವಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಅನೇಕರು ಚಪ್ಪಾಳೆ ತಟ್ಟಿ, ಅಭಿನಂದಿಸಿದ್ದಾರೆ. 2022ನೇ ಸಾಲಿನಲ್ಲಿ ನೀರಜ್​ ಚೋಪ್ರಾ ಸೇರಿದಂತೆ ಒಟ್ಟು 8 ಕ್ರೀಡಾಪಟುಗಳಿಗೆ ಪದ್ಮ ಪ್ರಶಸ್ತಿ ಘೋಷಿಸಲಾಗಿದೆ.
Last Updated : Feb 3, 2023, 8:21 PM IST

ABOUT THE AUTHOR

...view details