ಕರ್ನಾಟಕ

karnataka

ETV Bharat / videos

ಶೃಂಗೇರಿ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ಯಾಕೆ ಬಿಡುಗಡೆ ಆಗಿಲ್ಲ, ಅಧ್ಯಕ್ಷರ ಆಯ್ಕೆಯಲ್ಲಿ ಗೊಂದಲ ಏಕೆ?: video - ಚಿಕ್ಕಮಗಳೂರು ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಕುಂದೂರು ಅಶೋಕ್

By

Published : Jan 8, 2020, 3:32 PM IST

ಶೃಂಗೇರಿ ತಾಲೂಕಿನಲ್ಲಿ ಜಿಲ್ಲಾ ಮಟ್ಟದ 16 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೇ ಕ್ಷಣ ಗಣನೆ ಪ್ರಾರಂಭವಾಗಿದೆ. ಆದರೆ ಈ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ ಕಲ್ಕಳಿ ವಿಠಲ್ ಹೆಗ್ಡಡೆ ಅವರನ್ನು ಬದಾಲಾವಣೆ ಮಾಡಬೇಕು ಎಂಬ ಅಪಸ್ವರ ಕೇಳಿ ಬರುತ್ತಿದ್ದು ಈ ಕಾರ್ಯಕ್ರಮಕ್ಕೆ ಜಿಲ್ಲಾ ಪೋಲಿಸ್ ಇಲಾಖೆ ಹಾಗೂ ಜಿಲ್ಲಾಡಳಿತ ಬೆಂಬಲವನ್ನು ಕೊಡುತ್ತಿಲ್ಲ. ಇತ್ತ ರಾಜ್ಯ ಕಸಾಪ ಕೂಡ ಹಣ ಬಿಡುಗಡೆ ಮಾಡಿಲ್ಲ.ಈ ಎಲ್ಲಾ ವಿಚಾರದ ಕುರಿತಾಗಿ ಚಿಕ್ಕಮಗಳೂರು ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ ನ ಅಧ್ಯಕ್ಷ ಕುಂದೂರು ಅಶೋಕ್ ಅವರ ಜೊತೆ ನಡೆಸಿದ ಚಿಟ್ ಚಾಟ್ ಇಲ್ಲಿದೆ ನೋಡಿ.

ABOUT THE AUTHOR

...view details