ಹೈದರಾಬಾದ್ನಲ್ಲಿ ಮಳಿಗೆಯೊಳಗೆ ನುಗ್ಗಿದ ಕಾರು.. ವಿಡಿಯೋ - A CAR RUSHED INTO THE SHOP WITH OVER SPEED IN HYDERABAD
ಚೈತನ್ಯಪುರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅತಿ ವೇಗವಾಗಿ ಬಂದ ಕಾರೊಂದು ಅಂಗಡಿಗೆ ನುಗ್ಗಿದೆ. ಘಟನೆಯಲ್ಲಿ ಪೀಠೋಪಕರಣಗಳು ಹಾನಿಗೊಳಗಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ದೃಶ್ಯ ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಅಪಘಾತಕ್ಕೆ ಕಾರಣವಾದ ಕಾರು ಚಾಲಕ ವೆಂಕಟೇಶ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.