ನೀರಿನ ರಭಸಕ್ಕೆ ಕೊಚ್ಚಿ ಹೋದ ಕಾರು: ಪ್ರಾಣಾಪಾಯದಿಂದ ಇಬ್ಬರು ಪಾರು - ಆಂಧ್ರ ಸುದ್ದಿ
ಅನಂತಪುರ (ಆಂಧ್ರ ಪ್ರದೇಶ): ಮಳೆಯಿಂದಾದ ಪ್ರವಾಹ ಪರಿಸ್ಥಿತಿಯಲ್ಲಿ ಸಣ್ಣ ನದಿಯೊಂದರ ಸೇತುವೆ ದಾಟುವ ವೇಳೆ ಕಾರು ಹಾಗೂ ಅದರಲ್ಲಿದ್ದ ಇಬ್ಬರು ವ್ಯಕ್ತಿಗಳು ಕಾರಿನ ಜೊತೆಗೆ ಕೊಚ್ಚಿ ಹೋದ ಘಟನೆ ಆಂಧ್ರ ಪ್ರದೇಶದ ಅನಂತಪುರದಲ್ಲಿ ನಡೆದಿದೆ. ಕಡೆಗೆ ಸ್ಥಳೀಯರು ಕಾರಲ್ಲಿದ್ದವರನ್ನು ರಕ್ಷಿಸಿದ್ದಾರೆ.