ಕರ್ನಾಟಕ

karnataka

ETV Bharat / videos

ಬಡವರಿಗೆ ವಿವಿಧ ಯೋಜನೆಗಳಡಿ ಉಚಿತ ಚಿಕಿತ್ಸೆ: ಗೃಹ ಸಚಿವ ಬೊಮ್ಮಾಯಿ - chitradurga bommayi news

By

Published : Jun 20, 2020, 12:23 PM IST

ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಚಿಕಿತ್ಸೆಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿದ್ದ ಗೊಂದಲಗಳಿಗೆ ಪ್ರತಿಕ್ರಿಯಿಸಿದ ಅವರು, ಖಾಸಗಿ ಆಸ್ಪತ್ರೆಯಲ್ಲಿ ಬಡವರಿಗೆ ಉಚಿತ ಚಿಕಿತ್ಸೆ ಹಾಗೂ ಇತರರಿಗೆ ಕಡಿಮೆ ದರದಲ್ಲಿ ಚಿಕಿತ್ಸೆ ನೀಡಲಾಗುವುದು. ಈ ಕುರಿತು ಮುಂದಿನ ಶುಕ್ರವಾರ ಸರ್ಕಾರದಿಂದ ನಿರ್ಧಾರ ಪ್ರಕಟ ಮಾಡುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ABOUT THE AUTHOR

...view details