ಭೋರ್ಗರೆಯುತ್ತಿದೆ ಭರಚುಕ್ಕಿ: ಅಂಗೈಯಲ್ಲೇ ನೋಡಿ ಜಲಪಾತದ ಜಲಸಿರಿ - Etv bharat kannada
ಚಾಮರಾಜನಗರ: ಕಾವೇರಿ ಹೊರಹರಿವು ಹೆಚ್ಚಾದ ಪರಿಣಾಮ ಕೊಳ್ಳೇಗಾಲ ತಾಲೂಕಿನ ಭರಚುಕ್ಕಿ ಜಲಪಾತ ಭೋರ್ಗರೆದು ಧುಮ್ಮಿಕ್ಕುತ್ತಿದ್ದು, ಜಲಸಿರಿ ಚೆಲುವು ಎಷ್ಟು ನೋಡಿದರೂ ಸಾಲದು ಎಂಬ ವಾತಾವರಣ ನಿರ್ಮಾಣವಾಗಿದೆ. ಸೋಮವಾರವೂ ಸಹ ಸಾವಿರಾರು ಪ್ರವಾಸಿಗರು ಇಲ್ಲಿಗೆ ಲಗ್ಗೆಯಿಟ್ಟು, ಹಾಲ್ನೊರೆಯಂತ ಜಲವೈಭವವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.