ಭಾರತ್ ಬಂದ್: ಬೆಂಗಳೂರಿನ ಕೆ.ಆರ್ ಮಾರ್ಕೆಟ್ನಲ್ಲಿ ಹೇಗಿದೆ ಪರಿಸ್ಥಿತಿ? - Bharat Bandh
By
Published : Jan 8, 2020, 9:32 AM IST
ವಿವಿಧ ಕಾರ್ಮಿಕ ಸಂಘಟನೆಗಳು ಭಾರತ ಬಂದ್ಗೆ ಕರೆ ನೀಡಿವೆ. ಈ ಹಿನ್ನೆಲೆ ಬೆಂಗಳೂರಿನ ಕೆ.ಆರ್ ಮಾರುಕಟ್ಟೆಯಲ್ಲಿ ಪರಿಸ್ಥಿತಿ ಹೇಗಿದೆ ಎಂಬ ಬಗ್ಗೆ ನಮ್ಮ ಪ್ರತಿನಿಧಿ ನಡೆಸಿದ ವಾಕ್ ಥ್ರೂ ಇಲ್ಲಿದೆ.