ಕರ್ನಾಟಕ

karnataka

ETV Bharat / videos

ಬೈಕ್​ ಸವಾರನ ಮೇಲೆ ಹರಿದ ಕ್ಯಾಂಟರ್.. ರಸ್ತೆ ಅಪಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆ - ಈಟಿವಿ ಭಾರತ ಕರ್ನಾಟಕ

By

Published : Sep 14, 2022, 1:58 PM IST

ರುದ್ರಪುರ(ಉತ್ತರಾಖಂಡ): ನಿಯಂತ್ರಣ ಕಳೆದಕೊಂಡ ಕ್ಯಾಂಟರ್​​​ವೊಂದು ಬೈಕ್​ ಸವಾರನ ಮೇಲೆ ಹರಿದು ಹೋಗಿರುವ ಘಟನೆ ಉತ್ತರಾಖಂಡದ ರುದ್ರಪುರದ ಕೊಟ್ವಾಲಿ ಪ್ರದೇಶದಲ್ಲಿ ನಡೆದಿದೆ. ಘಟನೆಯ ಭಯಾನಕ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿವೆ. ಘಟನೆಯಿಂದ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಬ್ಯಾಂಕ್​​​ವೊಂದರಲ್ಲಿ ಕೆಲಸ ಮಾಡ್ತಿದ್ದ ದೇವಿದಾಸ್​​​ ಸಂಜೆ ಮನೆಗೆ ತೆರಳುತ್ತಿದ್ದನು. ಈ ವೇಳೆ ಟ್ಯಾಂಕರ್​​​ವೊಂದು ಬೈಕ್​ಗೆ ಡಿಕ್ಕಿ ಹೊಡೆದಿದ್ದು, ಆತನ ಮೇಲೆ ಹರಿದು ಹೋಗಿದೆ. ಘಟನಾ ಸ್ಥಳಕ್ಕಾಗಮಿಸಿರುವ ಪೊಲೀಸರು ಮೃತದೇಹ ವಶಕ್ಕೆ ಪಡೆದು, ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ABOUT THE AUTHOR

...view details