ಕೊರೊನಾ ನಿಯಂತ್ರಣಕ್ಕೆ ಹೊಸ ಪ್ಲಾನ್ : ರಸ್ತೆಗಳಿಗೆ ಔಷಧ ಸಿಂಪಡಣೆ - ಮಂಡ್ಯ ಕೊರೊನಾ ಸುದ್ದಿ
ಮಂಡ್ಯ, ನಗರದಲ್ಲಿ ಕೊರೊನಾ ನಿಯಂತ್ರಣಕ್ಕೆ ಔಷಧ ಸಿಂಪಡಣೆ ಮಾಡುವುದರ ಮೂಲಕ ರೋಗ ನಿಯಂತ್ರಣಕ್ಕೆ ಮುಂದಾಗಿದೆ. ಜಿಲ್ಲಾಧಿಕಾರಿ ಸೂಚನೆ ಮೆರೆಗೆ ನಗರಸಭೆ ಆಯುಕ್ತರ ಸಮ್ಮುಖದಲ್ಲಿ ನಗರದ ವಿವಿ ರಸ್ತೆ, ಕೆಆರ್ ರಸ್ತೆ, ನೂರಡಿ ರಸ್ತೆ ಸೇರಿದಂತೆ ಜನನಿಬಿಡ ರಸ್ತೆಗಳನ್ನು ಗುರುತು ಮಾಡಿ ಔಷಧ ಸಿಂಪರಣೆ ಮಾಡಲಾಗುತ್ತಿದೆ. ನಗರಸಭೆ ಅಧಿಕಾರಿಗಳಿಗೆ ಅಗ್ನಿಶಾಮಕ ಸಿಬ್ಬಂದಿ ಸಾಥ್ ನೀಡಿದ್ದಾರೆ.