ಕರ್ನಾಟಕ

karnataka

ETV Bharat / videos

ತುಮಕೂರಿನಲ್ಲಿ ಖಾಕಿ ಕಟ್ಟೆಚ್ಚರ: ಎಸ್​ಪಿ ವಂಶಿಕೃಷ್ಣ ಹೇಳಿದ್ದೇನು..? - ತುಮಕೂರಿನಲ್ಲಿ ಪೊಲೀಸ್ ಬಂದೋಬಸ್ತ್​​

By

Published : May 21, 2020, 1:10 PM IST

ತುಮಕೂರು: ಮಂಡ್ಯ ಹಾಗೂ ಹಾಸನ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ, ತುಮಕೂರು ಜಿಲ್ಲೆಗೆ ಹೊಂದಿಕೊಂಡಂತೆ ಇರುವ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ಈಟಿವಿ ಭಾರತದೊಂದಿಗೆ ಮಾತನಾಡಿದ್ದಾರೆ...

ABOUT THE AUTHOR

...view details