ರಾಜ್ಯ ಬಜೆಟ್ ಮೇಲೆ ಚಿತ್ರದುರ್ಗ ಜನರ ಆಸೆಗಣ್ಣು : ಬೇಡಿಕೆಗಳೇನು..? - ಚಿತ್ರದುರ್ಗ ಸುದ್ದಿ
ಮಾ.5 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕೋಟೆನಾಡಿನ ಮಂದಿ ಬೆಟ್ಟದಷ್ಟು ನಿರೀಕ್ಷೆಗಳಿಟ್ಟುಕೊಂಡಿದ್ದಾರೆ. ಕಳೆದ ಬಜೆಟ್‌ನಲ್ಲಿ ಸಮ್ಮಿಶ್ರ ಸರ್ಕಾರ ಜಿಲ್ಲೆಯ ಜನರಿಗೆ ನಿರಾಸೆ ಮೂಡಿಸಿತ್ತು. ಹೀಗಾಗಿ ಈಗಿರುವ ಬಿಜೆಪಿ ಸರ್ಕಾರವಾದ್ರೂ ನಿರೀಕ್ಷೆಗಳನ್ನು ಹುಸಿಗೊಳಿಸದೆ ಬಹುಕಾಲದ ಬೇಡಿಕೆಗಳನ್ನು ಈಡೇರಿಸುತ್ತೆ ಅನ್ನೋದು ರೈತರ ಮಾತು. ಈ ಕುರಿತ ಒಂದು ವರದಿ ಇಲ್ಲಿದೆ ನೋಡಿ.