ರಾಯಚೂರಿನಲ್ಲಿ ಬ್ಯಾರಿಕೇಡ್: ಆಸ್ಪತ್ರೆ, ಮೆಡಿಕಲ್ ಶಾಪ್ಗೆ ಬರುವವರಿಗೆ ತೊಂದರೆ! - ರಾಯಚೂರಿನಲ್ಲಿ ಬ್ಯಾರಿಕೇಡ್ ಅಳವಡಿಕೆಯಿಂದ ರೋಗಿಗಳಿಗೆ ತೊಂದರೆ
ರಾಯಚೂರು: ಅನಗತ್ಯವಾಗಿ ಓಡಾಟ ನಡೆಸುವವರ ಸಂಖ್ಯೆ ಹೆಚ್ಚಾದ ಹಿನ್ನಲೆ, ರಾಯಚೂರು ನಗರದಾದ್ಯಂತ ಜಿಲ್ಲಾ ಪೊಲೀಸ್ ಇಲಾಖೆಯಿಂದ ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದೆ. ಇದರಿಂದಾಗಿ ನಗರದ ಮಧ್ಯ ಭಾಗದಲ್ಲಿರುವ ಕೆಲವೊಂದು ಆಸ್ಪತ್ರೆ ಹಾಗೂ ಮೆಡಿಕಲ್ಸ್ಗೆ ಬರುವವರಿಗೆ ತೊಂದರೆಯಾಗುತ್ತಿದ್ದು, ತಮಗೆ ಅನುಕೂಲವಾಗುವ ರೀತಿಯಲ್ಲಿ ವ್ಯವಸ್ಥೆ ಮಾಡಿಕೊಡುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.
TAGGED:
ರಾಯಚೂರಿನಲ್ಲಿ ಲಾಕ್ಡೌನ್