ಕರ್ನಾಟಕ

karnataka

ETV Bharat / videos

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್​-ಬಿಜೆಪಿ ಕಾರ್ಯಕರ್ತರ ಮಧ್ಯೆ ಹೊಯ್​ಕೈ- ವಿಡಿಯೋ - ಮಧ್ಯಪ್ರದೇಶಲ್ಲಿ ಬಿಜೆಪಿ ಕಾಂಗ್ರೆಸ್​ ಫೈಟ್​

By

Published : Jul 7, 2022, 8:30 AM IST

ಮಧ್ಯಪ್ರದೇಶದ ಇಂಧೋರ್​ನಲ್ಲಿ 2 ದಿನಗಳ ಹಿಂದೆ ಬಿಜೆಪಿ-ಕಾಂಗ್ರೆಸ್​ ಕಾರ್ಯಕರ್ತರ ಮಧ್ಯೆ ಹೊಯ್​ಕೈ ನಡೆದಿದೆ. ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿದ್ದ ಆಂತರಿಕ ಚುನಾವಣೆಯ ವೇಳೆ ದಾಳಿ ಮಾಡಿದ ಕಾಂಗ್ರೆಸ್​ ಕಾರ್ಯಕರ್ತರು ಬಿಜೆಪಿಗರ ಮೇಲೆ ಹಲ್ಲೆ ಮಾಡಿದ್ದಾರೆ. ಈ ವೇಳೆ ಕೋಲು, ಕುರ್ಚಿಗಳನ್ನು ಹಿಡಿದು ಹೊಡೆದಾಡಿದ್ದಾರೆ. ಈ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.

ABOUT THE AUTHOR

...view details