ಸಿಎಂ ಕಾರ್ಯದರ್ಶಿ ಕಾರು ಅಪಘಾತ: ಘಟನಾ ಸ್ಥಳದ ಪ್ರತ್ಯಕ್ಷ ವರದಿ - ಸಿಎಂ ಕಾರ್ಯದರ್ಶಿ ಕಾರು ಅಪಘಾತ ಸುದ್ದಿ
ಬೆಂಗಳೂರು: ಡಾಲರ್ಸ್ ಕಾಲೋನಿಯಿಂದ ತುಮಕೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಸಿಎಂ ಕಾರ್ಯದರ್ಶಿ ಸೆಲ್ವಕುಮಾರ್ ಬಳಸುತ್ತಿದ್ದ Ka 01 G 6661 ನಂಬರ್ ಪ್ಲೇಟ್ ಹೊಂದಿದ್ದ ಕಾರು ಅಪಘಾತಕ್ಕೀಡಾಗಿದೆ. ಈ ಕುರಿತಂತೆ ಈಟಿವಿ ಭಾರತ್ ಪ್ರತಿನಿಧಿ ನಡೆಸಿರುವ ಪ್ರತ್ಯಕ್ಷ ವರದಿ ಇಲ್ಲಿದೆ.