ವಿವಾಹ ಸಮಾರಂಭದಲ್ಲಿ ಮೆಟ್ಟಿಲಿನಿಂದ ಜಾರಿ ಬಿದ್ದ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ - ಸಿಎಂ ಶಿವರಾಜ್ ಸಿಂಗ್ ಚೌಹಾಣ್
ಬಿಜೆಪಿಯ ರಾಷ್ಟ್ರೀಯ ಸಹ ಪ್ರಧಾನ ಕಾರ್ಯದರ್ಶಿ ಶಿವಪ್ರಕಾಶ್ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಜಾರಿ ಬಿದ್ದಿರುವ ಘಟನೆ ಕಾಶೀಪುರದಲ್ಲಿ ನಡೆದಿದೆ. ಶಿವರಾಜ್ ಸಿಂಗ್ ಚೌಹಾಣ್ ವಿವಾಹ ಸಮಾರಂಭಕ್ಕೆ ಆಗಮಿಸುವಾಗ ಡೋಲು, ಡೊಳ್ಳು ಬಾರಿಸುವ ಮೂಲಕ ಅದ್ಧೂರಿ ಸ್ವಾಗತ ಕೋರಲಾಗಿತ್ತು. ಈ ವೇಳೆ ಔತಣಕೂಟಕ್ಕೆ ತೆರಳುವಾಗ ಶಿವರಾಜ್ಸಿಂಗ್ ಚೌಹಾಣ್ ಜಾರಿಬಿದ್ದಿದ್ದಾರೆ. ಅದೃಷ್ಟವಶಾತ್ ಅವರಿಗೆ ಯಾವುದೇ ಪೆಟ್ಟಾಗಿಲ್ಲ.
Last Updated : Apr 19, 2022, 1:46 PM IST