ಕರ್ನಾಟಕ

karnataka

ETV Bharat / videos

ಸಿದ್ದರಾಮಯ್ಯ ರಾಜೀನಾಮೆ ವಾಪಸ್ ಪಡೆಯುವಂತೆ ಕಾರ್ಯಕರ್ತರ ಒತ್ತಾಯ, ಪ್ರತಿಭಟನೆ - ತುಮಕೂರು ಸುದ್ದಿ

By

Published : Dec 11, 2019, 5:47 PM IST

Updated : Dec 11, 2019, 6:22 PM IST

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕಾಂಗ ಹಾಗೂ ವಿಪಕ್ಷ ನಾಯಕ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ನಗರದ ಟೌನ್ ಹಾಲ್ ಬಳಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಿದ್ದರಾಮಯ್ಯ ಅಭಿಮಾನಿಗಳು ಪಕ್ಷದ ಉಳಿವಿಗಾಗಿ ಈ ರೀತಿಯಾದ ಒಂದು ನಿರ್ಧಾರಕ್ಕೆ ಬರಬೇಕೆಂದು ಒತ್ತಾಯಿಸಿದರು. ತುಮಕೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ರಾಜೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
Last Updated : Dec 11, 2019, 6:22 PM IST

ABOUT THE AUTHOR

...view details