ಕಾಂಗ್ರೆಸ್-ಜೆಡಿಎಸ್ ಅಪವಿತ್ರ ಮೈತ್ರಿಯ ದೊಂಬರಾಟ ಇವತ್ತಿಗೆ ಅಂತ್ಯ:ಆರ್ ಅಶೋಕ್ ಸಂತಸ - kannadanews
ಇಂದು ವಿಧಾನಸೌಧದಲ್ಲಿ ಕುಮಾರಸ್ವಾಮಿ ವಿಶ್ವಾಸಮತ ಸಾಬೀತುಪಡಿಸುವಲ್ಲಿ ವಿಫಲರಾದ ನಂತರ ಬಿಜೆಪಿ ಗೆಲುವಿನ ಕೇಕೆ ಹಾಕಿದೆ.ಈ ಕುರಿತು ಮಾಜಿ ಡಿಸಿಎಂ ಆರ್. ಅಶೋಕ್ ರೊಂದಿಗೆ ನಮ್ಮ ಪ್ರತಿನಿಧಿ ನಡೆಸಿರುವ ಚಿಟ್ಚಾಟ್ ಇಲ್ಲಿದೆ.