ನ್ಯಾಷನಲ್ ಹೆರಾಲ್ಡ್ ಪ್ರಕರಣದ ವಿಚಾರಣೆ: ಸೋನಿಯಾ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು - Congress party chief Sonia Gandhi
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ವಿಚಾರಣೆಗೆ ಹಾಜರಾಗಲಿರುವ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಬೆಂಬಲ ಸೂಚಿಸಿ ಪಕ್ಷದ ಕಚೇರಿ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು.