ಯಮ, ಕಿಂಕರ, ಕೊರೊನಾ ಕಲಾವಿದರಿಂದ ಕೊವಿಡ್-19 ಜಾಗೃತಿ..! - latest corona awareness program news
ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದ ಹೊಸಪೇಟೆ ಓಣಿಯ ನಾಲ್ವರು ಯುಚಕರು ಕೊರೊನಾ ಕುರಿತು ವಿಶೇಷವಾಗಿ ಅರಿವು ಮೂಡಿಸುತ್ತಿದ್ದಾರೆ. ಒಬ್ಬ ಯಮನ ವೇಷ, ಇಬ್ಬರು ಕಿಂಕರರ ವೇಷ ಹಾಗೂ ಮತ್ತೊಬ್ಬ ಕೊರೊನಾ ವೈರಸ್ನ ವೇಷ ಹಾಕಿಕೊಂಡು ಪಟ್ಟಣದಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.