ಕರ್ನಾಟಕ

karnataka

ETV Bharat / videos

ಮೈಸೂರು ಚಾಮುಂಡೇಶ್ವರಿ ದೇವಾಲಯಕ್ಕೆ ಬೀಗ - ಕೊರೋನಾ ಭೀತಿ ಹಿನ್ನೆಲೆ : ಚಾಮುಂಡೇಶ್ವರಿ ದೇವಾಲಯ ಬಂದ್..

By

Published : Mar 21, 2020, 11:58 AM IST

ಕೊರೊನಾ ವೈರಸ್ ಮುನ್ನೆಚ್ಚರಿಕಾ ಕ್ರಮವಾಗಿ ಅರಮನೆ ನಗರಿ ಮೈಸೂರಿನ ಹಲವು ದೇವಾಲಯಗಳಿಗೆ ಬೀಗ ಹಾಕಲಾಗಿದೆ. ಇಲ್ಲಿನ ಚಾಮುಂಡೇಶ್ವರಿ ದೇವಾಲಯವನ್ನೂ ಬಂದ್​ ಮಾಡಲಾಗಿದ್ದು, ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ದಿನನಿತ್ಯದ ಪೂಜಾ ಕಾರ್ಯಗಳು ಎಂದಿನಂತೆ ನಡೆಯಲಿದ್ದು, ಭಕ್ತರ ಪ್ರವೇಶ ನಿರ್ಬಂಧ ಹಿನ್ನೆಲೆ ಮುಖ್ಯ ದ್ವಾರಕ್ಕೆ ಬೀಗ ಹಾಕಲಾಗಿದೆ.

For All Latest Updates

TAGGED:

ABOUT THE AUTHOR

...view details