ಕರುನಾಡ ಕಾಶ್ಮೀರಕ್ಕೂ ಕೊರೊನಾ ಕಂಟಕ: ಮಡಿಕೇರಿಯಲ್ಲಿ ಪ್ರವಾಸೋದ್ಯಮಕ್ಕೆ ಮಂಕು!
ಸದಾ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ರೆಸಾರ್ಟ್ಗಳು. ದೇಶ-ವಿದೇಶಿ ಪ್ರವಾಸಿಗರನ್ನ ತನ್ನತ್ತ ಸೆಳೆಯುವ ಪ್ರಕೃತಿ ಸೌಂದರ್ಯ ರಾಶಿ. ಆದರೆ, ಕಳೆದ ಒಂದು ತಿಂಗಳಿಂದ ಈ ಪ್ರಸಿದ್ಧ ಪ್ರವಾಸಿ ಸ್ಥಳಕ್ಕೆ ಗರ ಬಡಿದಂತಾಗಿದೆ. ಇಷ್ಟಕ್ಕೆಲ್ಲ ಕಾರಣವಾಗಿದ್ದು, ಮಹಾಮಾರಿ ಕೊರೊನಾ ವೈರಸ್ ಆತಂಕ.