ಕರ್ನಾಟಕ

karnataka

ETV Bharat / videos

ಪ್ರತ್ಯಕ್ಷ ವರದಿ: ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಹೈ ಅಲರ್ಟ್​​..! - corona updates in karnataka

By

Published : Apr 22, 2020, 3:39 PM IST

ಬಳ್ಳಾರಿ: ಗಣಿ ಜಿಲ್ಲೆಯಲ್ಲಿ ಹದಿಮೂರು ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, ಅಂತರಾಜ್ಯ ಗಡಿಭಾಗದಲ್ಲೂ ಕೂಡ ಬಹಳ ಕಟ್ಟೆಚ್ಚರ ವಹಿಸಲಾಗಿದೆ. ಬಳ್ಳಾರಿ ಜಿಲ್ಲೆಯು ರೆಡ್ ಝೋನ್​​​​​ನಲ್ಲಿದ್ದು, ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದೆ. ಈ ಕುರಿತು ಒಂದು ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

...view details