ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ..ಪತ್ನಿ ಕಣ್ಣೀರು: VIDEO - ಚಂದ್ರಶೇಖರ ಗುರೂಜಿ ಅಂತ್ಯಕ್ರಿಯೆ
ಸರಳವಾಸ್ತು ಸಂಸ್ಥಾಪಕ ಹಾಗೂ ರಾಜ್ಯದ ಪ್ರಸಿದ್ಧ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಭೀಕರವಾಗಿ ಹತ್ಯೆಯಾಗಿದ್ದು, ಇದೀಗ ಹುಬ್ಬಳ್ಳಿಯ ಸುಳ್ಳ ರಸ್ತೆಯಲ್ಲಿರುವ ಜಮೀನಿನಲ್ಲಿ ಗುರೂಜಿ ಅಂತ್ಯಕ್ರಿಯೆ ನಡೆದಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಪತ್ನಿ ಅಂಕಿತಾ ಕಣ್ಣೀರು ಹಾಕಿದ್ದಾರೆ.