ಕರ್ನಾಟಕ

karnataka

ETV Bharat / videos

ದಾವಣಗೆರೆ ಪಾಲಿಕೆ ಚುನಾವಣೆ: ಬಿಜೆಪಿ ಜಿಲ್ಲಾಧ್ಯಕ್ಷ ಜಾದವ್ ಮತದಾನ - 7ನೇ ವಾರ್ಡ್​ ನಲ್ಲಿ ಮತದಾನ ಮಾಡಿದ ಯಶವಂತರಾವ್

By

Published : Nov 12, 2019, 11:57 AM IST

ಮಹಾನಗರ ಪಾಲಿಕೆ ಚುನಾವಣೆ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದ್ದು, ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾದವ್ 7ನೇ ವಾರ್ಡ್ ದೇವರಾಜ ಅರಸು ಬಡಾವಣೆಯಲ್ಲಿ ಮತ ಚಲಾವಣೆ ಮಾಡಿದ್ರು. ಈ ವೇಳೆ ಮಾತನಾಡಿದ ಅವರು ಬಿಜೆಪಿ ಪಾಲಿಕೆ ಚುಕ್ಕಾಣಿ ಹಿಡಿಯುವುದರಲ್ಲಿ ಅನುಮಾನವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ABOUT THE AUTHOR

...view details