ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ : ತುಮಕೂರಿನಲ್ಲಿ ದೇವಿಯ ಪಲ್ಲಕ್ಕಿ ಹೊತ್ತು ಸಾಗಿದ ಡಿಸಿ - ಶ್ರೀ ಕರಿಯಮ್ಮ ದೇವಿ
ತುಮಕೂರಿನಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಅವರು ಗ್ರಾಮ ದೇವತೆಯ ಪಲ್ಲಕ್ಕಿ ಹೊತ್ತು ಮೆರವಣಿಗೆಯಲ್ಲಿ ಸಾಗಿದ್ದು ವಿಶೇಷವಾಗಿತ್ತು. ತಿಪಟೂರು ತಾಲೂಕಿನ ಹಾಲೇನಹಳ್ಳಿಯಲ್ಲಿ ಶ್ರೀ ಕರಿಯಮ್ಮ ದೇವಿಯನ್ನು ಹೊತ್ತು ಮೆರವಣಿಗೆಯಲ್ಲಿ ಭಾಗಿಯಾದರು.
TAGGED:
etv bharath kannada news