ಪಾಟೀಲ ಪುಟ್ಟಪ್ಪ ಅವರ ನಿಧನ, ಕಲಬುರ್ಗಿ ಕಾರ್ಯನಿರತ ಪತ್ರಕರ್ತರ ಸಂಘದಿಂದ ಶ್ರದ್ದಾಂಜಲಿ ಸಭೆ - ಒಂದು ನಿಮಿಷ ಮೌನಾಚರಣೆ ನಂತರ ಮಾತನಾಡಿದ ಪತ್ರಕರ್ತ ವ್ಯಾಸಮುದ್ರ
ಹಿರಿಯ ಪತ್ರಕರ್ತ, ಸಾಹಿತಿ ನಾಡೋಜ ಪಾಟೀಲ ಪುಟ್ಟಪ್ಪ ಅವರ ನಿಧನದ ಹಿನ್ನೆಲೆ ಕಲಬುರ್ಗಿ ಕಾರ್ಯನಿರತ ಪತ್ರಕರ್ತರ ಸಂಘದಿಂದ ಶ್ರದ್ದಾಂಜಲಿ ಸಭೆ ಏರ್ಪಡಿಸಲಾಗಿತ್ತು. ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಭವಾನಿ ಸಿಂಗ್ ಅವರ ನೇತೃತ್ವದಲ್ಲಿ ನಡೆದ ಶೃದ್ದಾಂಜಲಿ ಸಭೆಯಲ್ಲಿ ಹಿರಿಯ ಪತ್ರಕರ್ತ ವಾದಿರಾಜ ವ್ಯಾಸಮುದ್ರ , ಜಿಲ್ಲಾ ವಾರ್ತಾಧಿಕಾರಿ ಸಿದ್ದೇಶ್ವರಪ್ಪ, ಸೇರಿದಂತೆ ಇತರರು ಪಾಲ್ಗೊಂಡಿದ್ದರು.