ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನದ ಚೆಕ್ ವಿತರಿಸಿದ ಸಚಿವ ಸೋಮಶೇಖರ್ - chitradurga latest news
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಸಹಕಾರ ಇಲಾಖೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಪ್ರೋತ್ಸಾಹಧನದ ಚೆಕ್ಅನ್ನು ಆಶಾ ಕಾರ್ಯಕರ್ತೆಯರಿಗೆ ವಿತರಣೆ ಮಾಡಿದರು.