ಚಿತ್ರದುರ್ಗದಲ್ಲಿ ಮಾನವರಹಿತ ಯುದ್ಧ ವಿಮಾನ ಪರೀಕ್ಷೆ ಯಶಸ್ವಿ: ವಿಡಿಯೋ - ಚಿತ್ರದುರ್ಗದಲ್ಲಿ ಮಾನವ ರಹಿತ ಯುದ್ಧ ವಿಮಾನ ಪರೀಕ್ಷೆ ಯಶಸ್ವಿ
ಭಾರತೀಯ ಸೇನೆಯ ಸಾಮರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ ಕರ್ನಾಟಕದ ಚಿತ್ರದುರ್ಗದಲ್ಲಿ ಮಾನವರಹಿತ ಯುದ್ಧ ವಿಮಾನ ಪರೀಕ್ಷೆ ನಡೆಯಿತು. ಡಿಆರ್ಡಿಒ ಸ್ಥಾಪಿರುವ ಪರೀಕ್ಷಾ ಕೇಂದ್ರದಲ್ಲಿ ಏರೋನಾಟಿಕಲ್ ಟೆಸ್ಟ್ ರೇಂಜ್‌ನಿಂದ ಯಶಸ್ವಿ ಪರೀಕ್ಷೆ ನಡೆದಿದೆ. ಫ್ಲೈಯಿಂಗ್ ವಿಂಗ್ ಟೆಕ್ನಾಲಜಿ ಡೆಮಾನ್ಸ್ಟ್ರೇಟರ್ನ ಮೊದಲ ಹಾರಾಟ ಇದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
TAGGED:
Aeronautical Test Range