ಮೋದಿ ಶ್ರೀಮಂತರಿಗಷ್ಟೇ ಪ್ರಧಾನಿ, ಬಡವರು ಅವರಿಗೆ ಲೆಕ್ಕಕ್ಕಿಲ್ಲ: ಸಿದ್ದರಾಮಯ್ಯ ವಾಗ್ದಾಳಿ - ವಿಜಯಪುರದಲ್ಲಿ ಯಡಿಯೂರಪ್ಪ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ
ನಗರದ ದರ್ಬಾರ್ ಮೈದಾನದಲ್ಲಿ ಕಾಂಗ್ರೆಸ್ ಜಿಲ್ಲಾ ಕಮಿಟಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಜನಜಾಗೃತಿ ಸಮಾವೇಶ ಹಾಗೂ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾವೇಶದಲ್ಲಿ ಬಿಜೆಪಿ ಸರ್ಕಾರ, ಮೋದಿ ಹಾಗೂ ಬಿಎಸ್ವೈ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
Last Updated : Nov 12, 2019, 9:55 PM IST