ಆಕಸ್ಮಿಕವಾಗಿ ತೀರಿಕೊಂಡ ಕೋತಿ: ಗ್ರಾಮಸ್ಥರಿಂದ ವಿಧಿ ವಿಧಾನದಂತೆ ಅಂತ್ಯಕ್ರಿಯೆ - ಈಟಿವಿ ಭಾರತ ಕನ್ನಡ
ಅಥಣಿ(ಬೆಳಗಾವಿ): ಮಸೀದಿ ಪಕ್ಕದಲ್ಲಿ ಆಕಸ್ಮಿಕವಾಗಿ ಸತ್ತು ಬಿದ್ದಿದ್ದ ಮಂಗಕ್ಕೆ ಗ್ರಾಮಸ್ಥರಿಂದ ಅರ್ಥಪೂರ್ಣ ಅಂತ್ಯಸಂಸ್ಕಾರ ನೆರವೇರಿಸಿ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಕೋತಿಗೆ ಗ್ರಾಮಸ್ಥರು ಮನುಷ್ಯರಿಗೆ ಮಾಡುವ ಅಂತ್ಯಸಂಸ್ಕಾರ ಕ್ರಿಯೆ ಮಾಡಿದ್ದಾರೆ. ಮೃತ ಮಂಗನ ದೇಹವನ್ನು ಲಕ್ಷ್ಮಿ ದೇವಸ್ಥಾನದ ಎದುರು ಇಟ್ಟು ಸತತ 5ಗಂಟೆಗಳ ಕಾಲ ಭಜನೆ ಮಾಡಿದ್ದಾರೆ. ನಂತರ ಮೆರವಣಿಗೆ ಮಾಡಿ ಮಾಡಿ ಉತ್ತರ ಕ್ರಿಯೆ ನೆರವೆರಿಸಿದ್ದಾರೆ. ಈ ಕಾರ್ಯವನ್ನು ಹಿಂದೂ ಮುಸ್ಲಿಮರು ಒಂದಾಗಿ ಸೇರಿ ಮಾಡಿದ್ದಾರೆ.
TAGGED:
ಆಕಸ್ಮಿಕವಾಗಿ ತೀರಿಕೊಂಡ ಕೋತಿ