ಮಹಾರಾಷ್ಟ್ರದಲ್ಲಿ ವರುಣಾರ್ಭಟ.. ಆರೆಂಜ್ ಅಲರ್ಟ್ ಘೋಷಣೆ - IMD issuing an orange alert
ಮುಂಬೈ: ಮಹಾರಾಷ್ಟ್ರದಲ್ಲಿ ವರುಣಾರ್ಭಟ ಮುಂದುವರಿದಿದೆ. ರಾಜ್ಯದ ವಿವಿಧೆಡೆ 98 ಮಿ.ಮೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಇದರಿಂದ ಮುಂದಿನ ಕೆಲ ದಿನಗಳವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಮುಂಬೈನ ಹಲವಾರು ಭಾಗಗಳು ಜಲಾವೃತವಾಗಿವೆ.