ಕರ್ನಾಟಕ

karnataka

ETV Bharat / videos

ಹೈಕಮಾಂಡ್ ತೀರ್ಮಾನವೇ ಅಂತಿಮ: ಸಚಿವ ಎಸ್.ಟಿ.ಸೋಮಶೇಖರ್

By

Published : Jun 16, 2020, 12:19 PM IST

ಮೈಸೂರು: ಬಿಜೆಪಿ ಸರ್ಕಾರ ರಚನೆಗೆ ತ್ಯಾಗ ಮಾಡಿದ ಮೂವರ ಹೆಸರನ್ನು ಕೋರ್ ಕಮಿಟಿಯಲ್ಲಿ ಅಂತಿಮ ಮಾಡಲಾಗಿದ್ದು, ಅವರ ಹೆಸರನ್ನು ಹೈಕಮಾಂಡ್​​​ಗೆ ಕಳುಹಿಸಲಾಗಿದೆ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಈಟಿವಿ ಭಾರತ್​​​​ಗೆ ತಿಳಿಸಿದರು. ಚಾಮುಂಡಿ ಬೆಟ್ಟದಲ್ಲಿ ಅಧಿಕಾರಗಳ ಸಭೆ ನಡೆಸಿ ನಂತರ ಮಾತನಾಡಿದ ಅವರು, ವಿಧಾನ ಪರಿಷತ್​ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧಿಸಿದಂತೆ ಮಾಹಿತಿ ಹಂಚಿಕೊಂಡರು.

ABOUT THE AUTHOR

...view details