ಪ್ರಧಾನಿ ಮನಸ್ಸು ಮಾಡಿದ್ರೆ ರಾಜ್ಯಕ್ಕೆ ನಾನೇ ಸಿಎಂ ಅಗುತ್ತೇನೆ: ಯತ್ನಾಳ್ - ಬಸವನಗೌಡ ಪಾಟೀಲ ಯತ್ನಾಳ ಮುಖ್ಯಮಂತ್ರಿ
ವಿಜಯಪುರ: ಹೈಕಮಾಂಡ್ ಒಪ್ಪಿದರೆ ನನ್ನ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ. ನಾನು ಮುಖ್ಯಮಂತ್ರಿ ಆಗಬಾರದಾ? ನನ್ನ ಮೇಲೆ ಗಣಿ, ಅಕ್ರಮ ಆಸ್ತಿ, ಜಾತಿ ಆರೋಪ ಯಾವುದೂ ಇಲ್ಲ. ಪ್ರಧಾನಿ ಮನಸ್ಸು ಮಾಡಿದರೆ ನಾನೇ ಸಿಎಂ ಆಗುತ್ತೇನೆ. ಚುನಾವಣೆಯ ನೇತೃತ್ವವನ್ನು ನನಗೆ ಕೊಟ್ಟರೆ 130 ಸೀಟ್ ತರುವ ತಾಕತ್ತು ನನಗಿದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ.