ಯುದ್ಧಭೂಮಿ ಸಿಯಾಚಿನ್‌ನಲ್ಲಿ ತ್ರಿವರ್ಣ ಹಾರಿಸಿದ ಸೈನಿಕರು - Siachen highest battlefield in the world
ದೇಶದಲ್ಲಿ ಇಂದು 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಭಾರತೀಯ ಸೇನೆಯು ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿತು. ವೀರ ಯೋಧರು ಧ್ವಜಾರೋಹಣ ನೆರವೇರಿಸಿ ರಾಷ್ಟ್ರಗೀತೆ ಹಾಡಿದರು.