ಕರ್ನಾಟಕ

karnataka

ETV Bharat / videos

ಬೆಂಗಳೂರಿನಲ್ಲಿ ಬಂದ್​ಗೆ ಹೇಗಿದೆ ಪ್ರತಿಕ್ರಿಯೆ: ಪ್ರತ್ಯಕ್ಷ ವರದಿ - Band

By

Published : Sep 28, 2020, 10:36 AM IST

ಬೆಂಗಳೂರು: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಅನ್ನದಾತರು ಆಕ್ರೋಶ ಹೊರ ಹಾಕಿದ್ದು, ಕರ್ನಾಟಕ ಬಂದ್​ಗೆ ಕರೆ ನೀಡಿದ್ದಾರೆ. ಆದರೆ ರಾಜ್ಯ ರಾಜಧಾನಿಯಲ್ಲಿ ಎಂದಿನಂತೆ ಬಿಎಂಟಿಸಿ-ಕೆಎಸ್​ಆರ್​​ಟಿಸಿ, ನಮ್ಮ ಮೆಟ್ರೋ ಸಂಚಾರ ಆರಂಭವಾಗಿದೆ. ರೈಲ್ವೆ ನಿಲ್ದಾಣದಲ್ಲಿ‌ ಸಹಜ ಸ್ಥಿತಿ ಇದ್ದು, ಪ್ರಯಾಣಿಕರು ಓಡಾಡುತ್ತಿದ್ದಾರೆ. ಈ ಬಗ್ಗೆ ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

ABOUT THE AUTHOR

...view details