ಬೆಂಗಳೂರಿನ ಚಿತ್ರಮಂದಿರಗಳಿಗೆ ತಟ್ಟಿದೆಯೇ ಬಂದ್ ಬಿಸಿ? ಗ್ರೌಂಡ್ ರಿಪೋರ್ಟ್ ನೋಡಿ - ಗಾಂಧಿನಗರದ ಕೆಜಿ ರಸ್ತೆಯಲ್ಲಿರೋ ಸಂತೋಷ್ ಹಾಗು ನರ್ತಕಿ ಚಿತ್ರಮಂದಿರ
ಡಾ. ಸರೋಜಿನಿ ಮಹಿಷಿ ವರದಿಯ ಶಿಫಾರಸ್ಸುಗಳನ್ನು ಜಾರಿಗೆಗೊಳಿಸುವಂತೆ ಆಗ್ರಹಿಸಿ ಹಲವು ಕನ್ನಡಪರ ಸಂಘಟನೆಗಳು ನೀಡಿದ್ದ ಕರ್ನಾಟಕ ಬಂದ್‌ಗೆ ಜನಸಾಮಾನ್ಯರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ಕಾರಣ ಬೆಂಗಳೂರಿನ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನ ನಡೆಯುತ್ತಿದ್ಯಾ? ಈ ಬಗ್ಗೆ ನಮ್ಮ ಪ್ರತಿನಿಧಿ ವಾಕ್ ಥ್ರೂ ಮೂಲಕ ವಿವರ ನೀಡಿದ್ದಾರೆ ನೋಡಿ.