ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯ: ಸಾರಿಗೆ ಸಿಬ್ಬಂದಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಧರಣಿ - ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದಿಂದ ಫ್ರೀಡಂ ಪಾರ್ಕ್
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರು ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಒತ್ತಾಯಿಸಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅನ್ನ ನೀರು ಬಿಡ್ತೇವೆ. ಆದ್ರೆ ನಮ್ಮ ಬೇಡಿಕೆಗಳನ್ನು ಬಿಡೆವು ಅಂತ ಧರಣಿ ಕುಳಿತಿದ್ದಾರೆ. ಈಟಿವಿ ಭಾರತನೊಂದಿಗೆ ತಮ್ಮ ಬೇಡಿಕೆಗಳ ಕುರಿತು ಮಾತನಾಡಿದ್ದಾರೆ..