ಕಂದಾಯ ಇಲಾಖೆಯನ್ನು ಜನಸ್ನೇಹಿಯಾಗಿಸಲು ಹಲವು ಕಾರ್ಯಕ್ರಮ: ಆರ್. ಅಶೋಕ್ - ಪ್ರವಾಹ ಪೀಡಿತರಿಗೆ ಮನೆ ಕಟ್ಟಿಕೊಡುವ ಮಾತು ನೀಡಿದ್ದೇವೆ
ಪ್ರವಾಹ ಸಂದರ್ಭದಲ್ಲಿ ಹಾಸನ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಸಾಕಷ್ಟು ಹಾನಿಯಾಗಿದ್ದು, ಅದಕ್ಕೆ ಸರ್ಕಾರ ಸಮರ್ಪಕವಾಗಿ ಪರಿಹಾರ ಕ್ರಮಗಳನ್ನು ಕೈಗೊಂಡಿದೆ. ಎಲ್ಲಾ ಜಿಲ್ಲೆಗಳಿಗೆ ಅಗತ್ಯಾನುಸಾರ ಎರಡನೇ ಕಂತಿನ ಹಣ ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್. ಆಸೋಕ್ ತಿಳಿಸಿದರು. .