ಹಿರೇಕೆರೂರು: ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಕ್ಕೆ ಸಚಿವ ಪಾಟೀಲ್ ಭೇಟಿ - SSLC Examination Center
ಕೃಷಿ ಸಚಿವ ಬಿ. ಸಿ. ಪಾಟೀಲ್ ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಪಟ್ಟಣದ ಕೆ. ಹೆಚ್. ಪಾಟೀಲ್ ವಿದ್ಯಾಸಂಸ್ಥೆಯ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಸಚಿವ ಬಿ. ಸಿ. ಪಾಟೀಲ್ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬಿದರು.