ಕೊರೊನಾ ನಿಯಮ ಪಾಲಿಸುವಂತೆ ಕೈ ಮುಗಿದು ಶಾಸಕರಿಂದ ಮನವಿ - ಮಾಜಿ ಶಾಸಕ ಮಾನಪ್ಪ ವಜ್ಜಲ
ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಜೂನಿಯರ್ ಕಾಲೇಜು ಆವರಣದಲ್ಲಿ ನಡೆಯುತ್ತಿದ್ದ ತರಕಾರಿ, ಹಣ್ಣು ವ್ಯಾಪಾರ ಸ್ಥಳಕ್ಕೆ ಮಾಜಿ ಶಾಸಕ ಮಾನಪ್ಪ ವಜ್ಜಲ ಭೇಟಿ ನೀಡಿದ್ರು. ಈ ವೇಳೆ ಅವರು, ಮಹಾಮಾರಿ ಕೊರೊನಾ ನಿಯಂತ್ರಿಸಲು ಮನಯಲ್ಲಿದ್ದು ಸಹಕರಿಸಿ ಎಂದು ಕೈ ಮುಗಿದು ಜನರಿಗೆ ಮನವಿ ಮಾಡಿದರು.