ಕರ್ನಾಟಕ

karnataka

ETV Bharat / videos

VIDEO: ಮೈಸೂರಿನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ - Music director Arjun Janya celebrates birthday in Mysore

By

Published : May 13, 2022, 9:45 PM IST

ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ತಮ್ಮ ಜನ್ಮದಿನವನ್ನು ಸ್ನೇಹಿತರು ಹಾಗೂ ಅಭಿಮಾನಿಗಳೊಂದಿಗೆ ಮೈಸೂರಿನ ಖಾಸಗಿ ಹೋಟೆಲ್​ನಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಣೆ ಮಾಡಿದರು. ಜನ್ಯ ಅವರ ಸ್ನೇಹಿತರು ಹಾಗೂ ಅಭಿಮಾನಿಗಳು ಮೈಸೂರು ಪೇಟ, ಶಾಲು, ಹಾರ ಹಾಕಿ ಹುಟ್ಟುಹಬ್ಬದ ಶುಭ ಕೋರಿದರು. ಈ ಸಂದರ್ಭದಲ್ಲಿ ನಿರ್ದೇಶಕ ಜೋಗಿ ಪ್ರೇಮ್, ಇತರ ಅನೇಕರು ಇದ್ದರು.

For All Latest Updates

ABOUT THE AUTHOR

...view details