ಶಿವಮೊಗ್ಗ: ಪ್ರೇಕ್ಷಕರ ಮನಗೆದ್ದ ಸಂಗೀತ ಸಂಭ್ರಮ ಕಾರ್ಯಕ್ರಮ - dasara 2022
ಶಿವಮೊಗ್ಗ: ದಸರಾ ಹಬ್ಬದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಸಾಂಸ್ಕೃತಿಕ ಕಾರ್ಯಕ್ರಮದ ಪ್ರಯುಕ್ತ ನಡೆದ ಸಂಗೀತ ಸಂಭ್ರಮ ಕಾರ್ಯಕ್ರಮ ನೋಡುಗರ ಗಮನ ಸೆಳೆಯಿತು. ನಗರದ ಫ್ರೀಡಂಪಾರ್ಕ್ ಆವರಣದಲ್ಲಿ ಸಂಗೀತ ಸಂಭ್ರಮ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಇದರಲ್ಲಿ ಚೆನ್ನೈನ ಪ್ರಸಿದ್ಧ ವಾದ್ಯ ಮೇಳದಿಂದ ಕಾರ್ಯಕ್ರಮ ನೀಡಲಾಯಿತು.