ಕರ್ನಾಟಕ

karnataka

ETV Bharat / videos

ಹಿಜಾಬ್ ಧರಿಸಿ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡ ಮುಸ್ಲಿಂ ವಿದ್ಯಾರ್ಥಿನಿಯರು

By

Published : Jun 21, 2022, 8:09 PM IST

ವಿಜಯಪುರ: ಐತಿಹಾಸಿಕ ಗೋಲಗುಮ್ಮಟದ ಆವರಣದಲ್ಲಿ ನಡೆದ ಯೋಗ ಶಿಬಿರದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಯೋಗಾಭ್ಯಾಸ ಮಾಡಿದರು. ಈ ಮೂಲಕ ತಮಗೆ ಹಿಜಾಬ್ ಹಾಕಲು ಅವಕಾಶ ನೀಡಬೇಕು ಎನ್ನುವ ಸಂದೇಶ ಸಾರಿದ್ದಾರೆ. ನಗರದ ವಿವಿಧ ಕಾಲೇಜುಗಳ ಮುಸ್ಲಿಂ ವಿದ್ಯಾರ್ಥಿನಿಯರು ಯೋಗದಿನದಲ್ಲಿ ಭಾಗವಹಿಸಿದ್ದರು.

ABOUT THE AUTHOR

...view details