ಎಂವಿಜೆ ಮೆಡಿಕಲ್ ಕಾಲೇಜ್ನಲ್ಲಿ 11ನೇ ವರ್ಷದ ಘಟಿಕೋತ್ಸವ ಸಂಭ್ರಮ - ಕುಲಪತಿ ಡಾ. ನಿರಂಜನ್ ಕುಮಾರ್
ಎಂವಿಜೆ ಮೇಡಿಕಲ್ ಕಾಲೇಜ್ನಲ್ಲಿ ಪದವಿ ಪೂರ್ಣಗೊಳಿಸಿದ 2014 ನೇ ಬ್ಯಾಚ್ ನ 140 ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಕಾಲೇಜಿನ ಆಡಿಟೋರಿಯಂನಲ್ಲಿ ನಡೆದ 11ನೇ ಘಟಿಕೋತ್ಸವ ಕಾರ್ಯಕ್ರಮವನ್ನು ಧಾರವಾಡದ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವ ವಿದ್ಯಾಲಯದ ಕುಲಪತಿ ಡಾ. ನಿರಂಜನ್ ಕುಮಾರ್ ಉದ್ಘಾಟಿಸಿದರು. ಇದೇ ವೇಳೆ ವಿಶ್ವವಿದ್ಯಾಲಯದಲ್ಲಿ ಗೋಲ್ಡ್ ಮೆಡಲ್ ಪಡೆದ ಮೂವರು ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಿ ಶುಭ ಹಾರೈಸಿದರು.
Last Updated : Feb 4, 2020, 6:33 AM IST