ಸ್ಕೂಟರ್ ಡಿಕ್ಕಿ ತಪ್ಪಿಸಲು ಹೋಗಿ ಮರಕ್ಕೆ ಗುದ್ದಿದ ಕಂಟೈನರ್.. - Solapur Pune Highway
ಇಲ್ಲಿನ ಸೋಲಾಪುರ ಪುಣೆ ಹೆದ್ದಾರಿಯಲ್ಲಿ ಸ್ಕೂಟರ್ ಡಿಕ್ಕಿ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ವೊಂದು ಅಪಘಾತಕ್ಕೀಡಾಗಿದೆ. ನಿಯಂತ್ರಣ ತಪ್ಪಿದ ಪರಿಣಾಮ ಮರ ಮತ್ತು ಆಟೋಗೆ ಡಿಕ್ಕಿ ಹೊಡೆದಿದೆ. ಹೀಗಾಗಿ, ಓರ್ವ ವ್ಯಕ್ತಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪುಣೆ ನಗರದ ಪೊಲೀಸರು ತಿಳಿಸಿದ್ದಾರೆ.